ನಿವೃತ್ತ ಶಿಕ್ಷಕ ನೀಲಪ್ಪ ಮಲೂರ ಅವರಿಗೆ ಸನ್ಮಾನ
Tribute to retired teacher Nilappa Malura
ಬೈಲಹೊಂಗಲ 5: ಶಿಕ್ಷಕ ವೃತ್ತಿಯಿಂದ ನಿವೃತ್ತರಾದ ಶ್ರೀ ನೀಲಪ್ಪ ಯಲ್ಲನಗೌಡ ಮಲೂರ ಅವರನ್ನು ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗೆಳೆಯರ ಬಳಗದ ವತಿಯಿಂದ ಸತ್ಕರಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಸನಗೌಡ ದೊಡ್ಡವೀರ್ಪನವರ, ವೀರನಗೌಡ ಪರ್ವತಗೌಡರ, ಬಸವರಾಜ ಕೆಂಚನಗೌಡ್ರ, ವೀರು ದೊಡ್ಡವೀರ್ಪನವರ, ಪ್ರಶಾಂತ್ ಸಂಗನಗೌಡ್ರ, ಸಿದ್ದರಾಮ ಅಂಬಿಗಿ, ಯಲ್ಲನಗೌಡ ಕೆಂಚನಗೌಡ್ರ, ಬಸವರಾಜ ತಳವಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 