ಸಾಹಿತಿ ಶ್ರೀಕಾಂತ ಪತ್ತಾರಗೆ ಸನ್ಮಾನ
Tribute to writer Srikanth Pattara
ತಾಳಿಕೋಟಿ 22: ಪಟ್ಟಣದಲ್ಲಿ ಸೋಮವಾರ ಜರುಗಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಜೆಎಸ್ಜಿ ಫೌಂಡೇಶನ್ ಅಧ್ಯಕ್ಷ, ಸಾಹಿತಿ ಶ್ರೀಕಾಂತ ಪತ್ತಾರ ಇವರನ್ನು ತಾಲೂಕಾಡಳಿತದ ವತಿಯಿಂದ ಗೌರವ ಸಮರೆ್ಣ ಸಲ್ಲಿಸಲಾಯಿತು. ತಹಸಿಲ್ದಾರ್ ಗ್ರೇಡ್ -2 ಪ್ರದೀಪ ದೇವಗಿರಿ, ತಾಪಂ ಇಒ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಪಿಎಸ್ಐ ಜ್ಯೋತಿ ಖೋತ, ಸಂಗಮೇಶ ದೇಸಾಯಿ ಹಾಗೂ ಎಂ ಎಸ್ ಸರಶೆಟ್ಟಿ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 