ಬಿಜೆಪಿ ಮಂಡಲದಿಂದ ಶ್ರದ್ಧಾಂಜಲಿ ಸಲ್ಲಿಕೆ
Tributes paid by BJP Mandal
ಶಿಗ್ಗಾವಿ 09 : ಬಿಜೆಪಿ ರಾಜ್ಯ ಒಬಿಸಿ ಪ್ರ.ಕಾರ್ಯದರ್ಶಿ ಹಾಗೂ ಪುರಸಭೆ ಸದಸ್ಯರಾಗಿದ್ದ ದಿ.ಸುಭಾಸ ಚವ್ಹಾಣ ನಿಧನಕ್ಕೆ ತಾಲೂಕ ಬಿಜೆಪಿ ಮಂಡಲದಿಂದ ಸವಣೂರ ರಸ್ತೆಯಲ್ಲಿರುವ ಬಸವರಾಜ ಬೊಮ್ಮಾಯಿಯವರ ಸಭಾ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಂತರ ಮಾತನಾಡಿದ ಮುಖಂಡ ಭರತ್ ಬೊಮ್ಮಾಯಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಅವರ ಶ್ರಮ ಸ್ಮರಣೀಯವಾಗಿದೆ.
ಅಲ್ಲದೇ ಅವರ ಅಕಾಲಿಕ ನಿಧನದಿಂದ ಪಕ್ಷ ಬಡವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲೆಂದು ಪ್ರಾರ್ಥಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ ಹಾಗೂ ಮಾಜಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಮಾತನಾಡಿದರು.ಈ ಸಂದರ್ಭದಲ್ಲಿ ಮುಖಂಡರಾದ ದೇವಣ್ಣ ಚಾಕಲಬ್ಬಿ, ಬಸವರಾಜ ನಾರಾಯಣಪುರ, ಡಾ. ಮಲ್ಲೇಶಪ್ಪ ಹರಿಜನ, ದಯಾನಂದ ಅಕ್ಕಿ, ಮಂಜುನಾಥ ಬ್ಯಾಹಟ್ಟಿ, ಆನಂದ ಸುಭೆದಾರ, ಕರಿಯಪ್ಪ ಕಟ್ಟಿಮನಿ, ಉಮೇಶ ಅಂಗಡಿ, ಪ್ರಶಾಂತ ಬಡ್ಡಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 