ಸೊಲ್ಲಾಪುರದಲ್ಲಿ ರಂಭಾಪುರಿ ಜಗದ್ಗುರು ಡಾ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಶ್ರೀಗಳಿಗೆ ಗೌರವ
Tributes paid to Rambhapuri Jagadguru Dr. Veerasomeshwara Shivacharya Bhagavatpada in Solapur
ಲೋಕದರ್ಶನ ವರದಿ
ದೇವರಹಿಪ್ಪರಗಿ 15 : ಅಧ್ಯಾತ್ಮ, ಯೋಗ, ಸಮಾಜ ಪ್ರಬೋಧನೆ ಹಾಗೂ ಮಾನವ ಕಲ್ಯಾಣ ಕ್ಷೇತ್ರಗಳಲ್ಲಿ ಸುದೀರ್ಘ ಕಾಲದಿಂದ ನಿಸ್ವಾರ್ಥ ಭಾವದಿಂದ ನಿರಂತರ ಸೇವೆ ಸಲ್ಲಿಸುತ್ತಾ ಬಂದಿರುವ ತಾಲ್ಲೂಕಿನ ಕೊರವಾರ ಗ್ರಾಮದ ಮಹಂತೇಶ್ವರ ಮಠದ ಷ.ಬ್ರ ಬಸವಲಿಂಗ ಶಿವಾಚಾರ್ಯರಿಗೆ ಕಾಶಿ ಪೀಠದ ವತಿಯಿಂದ ಪ್ರತಿಷ್ಠಿತ "ತಪೋರತ್ನಂ" ಪ್ರಶಸ್ತಿಯನ್ನು ನೀಡಿಗೌರವಿಸಲಾಯಿತು. ವಾರಾಣಸಿಯ ಜಗದ್ಗುರು ವಿಶ್ವಾರಾಧ್ಯ ಜ್ಞಾನಸಿಂಹಾಸನ ಜಂಗಮವಾಡಿ ಮಠದ ಪರವಾಗಿ ಈ ಪ್ರಶಸ್ತಿಯನ್ನು ಭಾನುವಾರ ಜೂ 14 ರಂದು ಮಹಾರಾಷ್ಟ್ರದ ಸೊಲ್ಲಾಪುರದ ಬೃಹನ್ಮಠ ಹೋಟಗಿಯ ವೀರತಪಸ್ವಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಶ್ರೀಮದ್ ರಂಭಾಪುರಿ 1008 ಜಗದ್ಗುರುಡಾಽಽ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಬಾಳೆಹೊನ್ನೂರ ಕೋರವಾರದ ಬಸವಲಿಂಗ ಶ್ರೀಗಳಿಗೆ ಈ ಗೌರವವನ್ನು ಸಮರ್ಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 