ಎರಡು ದಿನಗಳ ಕಾಲ ಕಬಡ್ಡಿ ಪಂದ್ಯಾವಳಿ
Two-day Kabaddi tournament
ಬ್ಯಾಡಗಿ 01 : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಳೆ ದಿನಾಂಕ 1 ಮತ್ತು 2 ನೇ ಏಪ್ರಿಲ್ 2026 ರಿಂದ ಎರಡು ದಿನಗಳ ಕಾಲ ಅಂತರ್ ಕಾಲೇಜು ಮಟ್ಟದ ಪುರುಷರ ಮತ್ತು ಮಹಿಳೆಯರ ಕಬಡ್ಡಿ ಪಂದ್ಯಾವಳಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ್ ಕಡ್ಡಿಪುಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 