ಧಾರವಾಡ ಉಚ್ಚ ನ್ಯಾಯಲಯದ ಮಧ್ಯಸ್ಥಿಕೆಗಾರರಿಗೆ ಎರಡು ದಿನಗಳ ಪುನಶ್ವೇತನ ಕಾರ್ಯಾಗಾರ
Two-day refresher workshop for arbitrators of Dharwad High Court
ಧಾರವಾಡ 26: ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು. ಕರ್ನಾಟಕ ಉಚ್ಚ ನ್ಯಾಯಲಯ ಧಾರವಾಡ ಪೀಠದ ಕಾನೂನು ಸೇವಾ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಧಾರವಾಡ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಉಚ್ಚ ನ್ಯಾಯಲಯದ ಧಾರವಾಡ ಪೀಠ, ಧಾರವಾಡ ಮತ್ತು ಗದಗ ಜಿಲ್ಲೆಯ ಮಧ್ಯಸ್ಥಿಕೆಗಾರರಿಗೆ 02 ದಿನಗಳ ಪುನಶ್ವೇತನ ಕಾರ್ಯಾಗಾರವನ್ನು ಸೆಪ್ಟೆಂಬರ 27, 2025 ರಂದು ಬೆಳಿಗ್ಗೆ 9:45 ಧಾರವಾಡದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಾಗಾರದ ಉದ್ಘಾಟನೆಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಬಿ. ಎಸ್. ಭಾರತಿ ಅವರು ನೇರವೆರಿಸುವರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಪರಶುರಾಮ ಎಸ್. ದೊಡ್ಡಮನಿ, ಕರ್ನಾಟಕ ವಕೀಲರ ಪರಿಷತ್‌ನ ಸದಸ್ಯರಾದ ಆನಂದಕುಮಾರ ಎ. ಮಗದುಮ ಹಾಗೂ ವಿ. ಡಿ. ಕಾಮರಡ್ಡಿ, ಶ್ರೀ ಅಶೋಕ ಏಣಗಿ, ಧಾರವಾಡ ವಕೀಲರ ಸಂಘದ ಅಧ್ಯಕ್ಷ ಲಕ್ಷ್ಮೀಶ ರಾವ್, ಬೆಂಗಳೂರು ಮಧ್ಯಸ್ಥಿಕೆ ತರಬೇತಿದಾರರಾದ ಬೀನಾ ದೇವರಾಜ ಅವರು ಭಾಗವಹಿಸುವರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 