ತೇರದಾಳದಲ್ಲಿ ಸಿಲೆಂಡರ್ ಸ್ಫೋಟದಿಂದ ಇಬ್ಬರಿಗೆ ಗಂಭೀರ ಗಾಯ
Two seriously injured in cylinder explosion in Teradala
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 26 : ಸಮೀಪದ ತೇರದಾಳ ಪಟ್ಟಣದ ಶಿವಾನಂದ ಶಿವರಾಯ ಬೆಳಕೂಡ ಎಂಬುವರ ಮನೆಯಲ್ಲಿಟ್ಟಿದ್ದ ಬೆಳಗಿನ 8.20ರ ಸುಮಾರಿಗೆ ಸಿಲೆಂಡರ್ ಸ್ಫೋಟಗೊಂಡು ಶೇ.70 ರಷ್ಟು ಸುಟ್ಟ ಗಾಯಗಳಾಗಿವೆ ಎನ್ನಲಾದ ಶಿವಾನಂದನ ಪತ್ನಿ ಬಸವ್ವ (41), ಮಗ ಚೇತನ(27) ತೀವೃ ಸುಟ್ಟ ಗಾಯಗಳಿಂದ ವಿಜಯಪುರ ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ತೇರದಾಳ ಠಾಣಾಧಿಕಾರಿ ಶಿವಾನಂದ ಸಿಂಗನ್ನವರ, ಎನ್.ಡಿ.ಕಾಂಬಳೆ ಭೇಟಿ ನೀಡಿ ಪರೀಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 