ಇಂದು ಯುಗಾದಿ ಮಹೋತ್ಸವ ಕಾರ್ಯಕ್ರಮ
Ugadi festival program today
ಬೆಳಗಾವಿ, 16 : ರಾಘವೇಂದ್ರ ಸ್ವಾಮೀ ಮಠದಲ್ಲಿ ನೂತನ ಸಂವತ್ಸರ ಯುಗಾದಿ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ವಿದ್ಯಾಪೀಠದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮದ ಅಂಗವಾಗಿ ಗುರುವಾರ ದಿ.19 ರಂದು ನೂತನ ಸಂವತ್ಸರ ಯುಗಾದಿ ಮಹೋತ್ಸವ ಕಾರ್ಯಕ್ರಮವನ್ನು ಏರಿ್ಡಸಲಾಗಿದೆ. ಈ ಸಂದರ್ಭದಲ್ಲಿ ಪಂಚಾಂಗ ಶ್ರವಣ ವರ್ಷ ಭವಿಷ್ಯವಾದಶ ರಾಶಿ ಭವಿಷ್ಯ ಕುರಿತಾಗಿ ಪ್ರವಚನ ನಡೆಯಲಿದೆ ಸಂಜೆ ಆರು ಗಂಟೆ 15 ನಿಮೀಷಗಳಿಂದ ಪ್ರವಚನ ನಡೆಯಲಿದೆ ಪ್ರವಚನ ಮತ್ತು ವಸಂತ ಪೂಜೆ ನಡೆಯಲಿದೆ ಸರ್ವ ಭಕ್ತಾದಿಗಳು ಕೂಡ ಯುಗಾದಿ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಅನುಗ್ರಹಕ್ಕೆ ಪಾತ್ರರಾಗುವಂತೆ ಕೋರಲಾಗಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 