ಉಳವಿ ಜಾತ್ರೆ: ಮದ್ಯ ಮಾರಾಟ ನಿಷೇಧ
Ulavi fair: Liquor sale banned
ಕಾರವಾರ, ಫೆ.7: ಜೋಯಿಡಾ ತಾಲೂಕಿನ ಉಳವಿಯಲ್ಲಿ ಫೆಬ್ರವರಿ 13 ರಂದು ಶ್ರೀ ಚನ್ನಬಸವೇಶ್ವರ ಜಾತ್ರೆಯ ಮಹಾ ರಥೋತ್ಸವ ನಡೆಯಲಿದ್ದು, ಜಾತ್ರಾ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ , ಫೆಬ್ರವರಿ 12 ರಂದು ಬೆಳಗ್ಗೆ 6 ಗಂಟೆಯಿಂದ ಫೆಬ್ರವರಿ 14 ರ ಬೆಳಗ್ಗೆ 6 ಗಂಟೆಯವರೆಗೆ ಜೋಯಿಡಾ ತಾಲೂಕಿನಾದ್ಯಂತ ಇರುವ ಎಲ್ಲಾ ರೀತಿಯ ಮದ್ಯ ಸಾಗಾಟ ಮತ್ತು ಮಾರಾಟದ ಅಂಗಡಿಗಳನ್ನು ಬಂದ್ ಮಾಡುವಂತೆಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾಆದೇಶಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 