ದಿ. 28 ರಂದು ಉಳ್ಳಾಗಡ್ಡಿ-ಖಾನಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರ ನೂತನ ಕಟ್ಟಡ ಉದ್ಘಾಟನೆ
Ullagaddi-Khanapur Primary Health Center new building inaugurated on 28th
ಉಳ್ಳಾಗಡ್ಡಿ-ಖಾನಾಪೂರ 27: ಉಳ್ಳಾಗಡ್ಡಿ-ಖಾನಾಪೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಸತಿ ಗೃಹಗಳ ಹತ್ತರಗಿ ಗ್ರಾಮದಲ್ಲಿ ನಿರ್ಮಿಸಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರ ್ಲಉಪಕೇಂದ್ರ್ವ ಕಟ್ಟಡಗಳ ಉದ್ಘಾಟನಾ ಸಮಾರಂಭ ಶನಿವಾರ ದಿ. 28 ರಂದು ಬೆಳ್ಳಿಗ್ಗೆ 11 ಗಂಟೆಗೆ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆ ಹಾಗೂ ಉದ್ಘಾಟನೆಯನ್ನು ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವೆ ಲಕ್ಷ್ಮೀ ಹೆಬಾಳಕರ, ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್, ಮುಖ್ಯ ಸಚೇತಕ ಅಶೋಕ ಮ ಪಟ್ಟಣ್ಣ, ಸರಕಾರದ ವಿಶೇಷ ಪ್ರತಿನಿದಿ-2 ನವದೆಹಲಿ ಪ್ರಕಾಶ ಬಾ, ಹುಕ್ಕೇರಿ, ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡಾ ಅ ಕಾಗೆ, ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಎಸ್,ಕೌಜಲಗಿ, ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ, ಚಿಕ್ಕೋಡಿ ಸಂಸದೆ ಪ್ರೀಯಾಂಕಾ ಜಾರಕಿಹೋಳಿ, ಬೆಳಗಾವಿ ಸಂಸದ ಜಗದೀಶ ಶೆಟ್ಟರ, ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಾಗೂ ಜಿಲ್ಲೆಯ ಎಲ್ಲ ಶಾಸಕರು, ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಅಧಿಕಾರಿಗಳು, ಬೆಳಗಾವಿಯ ಆರೋಗ್ಯ ಇಲಾಖೆಯ ಅಧಿಕಾರಿ ಡಾ. ಆಯ್,ಪಿ,ಗಡಾದ, ಚಿಕ್ಕೋಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್,ಎಸ್,ಗಡೇದ, ಹುಕ್ಕೇರಿ ತಾಲೂಕಾ ವೈಧ್ಯಾಧಿಕಾರಿ ಉದಯ ಕುಡಚಿ, ಗ್ರಾ.ಪಂ.ಅಧ್ಯಕ್ಷ ಚಂದ್ರಕಾಂತ ಪಾಟೀಲ, ಹತ್ತರಗಿ ಗ್ರಾ.ಪಂ. ಅಧ್ಯಕ್ಷ ಸಮೀರ ಬೇಪಾರಿ ಹಾಗೂ ವೈದ್ಯಾಧಿಕಾರಿ ಡಾ. ವರುಣ ದೇವರಹಳ್ಳಿ ಉಪಸ್ಥಿತರಿರುವರು.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 