ಬೀದಿ ವ್ಯಾಪಾರಿಗಳಿಗೆ ಛತ್ರಿ ವಿತರಣೆ
Umbrella distribution to street vendors
ಯಮಕನಮರಡಿ, 22 : ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಲೋಕೋಪಯೋಗಿ ಸಚಿವರಾದ ಸತೀಶ್ ಅಣ್ಣ ಜಾರಕಿಹೊಳಿಯವರು ದಿನಾಂಕ್ 21ರಂದು ಗ್ರಾಮದ ಬೀದಿ ವ್ಯಾಪಾರಿಗಳಿಗೆ ಕ್ಷತ್ರಿಯಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಅಪಾರ ಬೀದಿ ವ್ಯಾಪಾರಿಗಳು ಮತ್ತು ಸಚಿವರ ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 