ಜಮೆ ಆಗದ ಮಾಶಾಸನ: ಬಿಡುಗಡೆಗೆ ಆಗ್ರಹ
Uncollected monthly salary: Demand for release
ಕೊಲ್ಹಾರ 24: ರಾಜ್ಯದ ಎಲ್ಲಾ ವಿಕಲಚೇತನರ ಪ್ರತಿ ತಿಂಗಳ ಮಾಶಾಸನ ಕಳೆದ 2-3 ತಿಂಗಳಿಂದ ಜಮೆಯಾಗದೆ ವಿಕಲಚೇತನರು ಹಾಗೂ ವಯೋವೃದ್ಧರು ತೊಂದರೆ ಎದುರಿಸುತ್ತಿದ್ದಾರೆ. ಆದ್ದರಿಂದ ಶೀಘ್ರ ಮಾಶಾಸನ ಬಿಡುಗಡೆ ಮಾಡಬೇಕು ಎಂದು ಕೊಲ್ಹಾರ ತಾಲೂಕಿನ ವಿಶೇಷ ಚೇತನರ ಸಂಘದ ಕಾರ್ಯದರ್ಶಿ ಗುಲಾಬ ಮ. ಶಿರೂರು ತಿಳಿಸಿದ್ದಾರೆ. ಆರೋಗ್ಯದ ಚಿಕಿತ್ಸೆ ಪಡೆಯಲು ಓಷಧಿಗಳನ್ನು ಖರೀದಿಸಲು, ನಿತ್ಯದ ಹಾಲು, ರೇಷನ್ ಸಾಮಗ್ರಿಗಳು ಖರೀದಿಸಲು ಮತ್ತು ಮನೆ ಬಾಡಿಗೆ ಕಟ್ಟಲು ಹಣ ಇಲ್ಲದೆ ಪರದಾಡುವಂತಾಗಿದೆ. ಮುಖ್ಯಮಂತ್ರಿಗಳು ವಿಕಲಚೇತನರ ಕಡೆ ಗಮನ ಹರಿಸಿ ಆದಷ್ಟು ಬೇಗ ರಾಜ್ಯದ ಎಲ್ಲಾ ವಿಕಲಚೇತನರಿಗೆ ಮಾಸಾಶನ ಹಣ ಅವರ ಖಾತೆಗೆ ಜಮೆ ಮಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 