14ನೇ ವರ್ಷದ ಒಳಗಿನ ಮಕ್ಕಳ ಕ್ರೀಡಾಕೂಟ
Under-14 Children's Sports Competition
14ನೇ ವರ್ಷದ ಒಳಗಿನ ಮಕ್ಕಳ ಕ್ರೀಡಾಕೂಟ
ಕಾಗವಾಡ: ಮಂಗಳವಾರ ದಿ. 05 ರಂದು ಶೇಡಬಾಳ ಸಿಆರ್ಸಿ ಮಟ್ಟದ ಪ್ರಾಥಮಿಕ ಹಾಗೂ 14ನೇ ವರ್ಷದ ಒಳಗಿನ ಮಕ್ಕಳ ಕ್ರೀಡಾಕೂಟ ಆಯೋಜಿಸಲಾಗಿತ್ತು. ಅವರಲ್ಲಿ ತಾಲೂಕಿನ ಶೇಡಬಾಳ ಪಟ್ಟಣದ ಸನ್ಮತಿ ವಿದ್ಯಾಲಯದ 14ನೇ ವರ್ಷದ ಒಳಗಿನ ಮಕ್ಕಳ ಕ್ರೀಡಾಕೂಟದಲ್ಲಿ ಭಾಗವಹಿಸಿ, ಬಾಲಕರ ಕಬಡ್ಡಿ ಪ್ರಥಮ ಸ್ಥಾನ, ರಿಲೇ ಪ್ರಥಮ ಸ್ಥಾನ, ಚಕ್ರ ಪ್ರಥಮ ಸ್ಥಾನ, ಉದ್ದ ಜಿಗಿತ ದ್ವಿತೀಯ ಸ್ಥಾನ, ಉದ್ದ ಜಿಗಿತ ಪ್ರಥಮ ಸ್ಥಾನ, 100 ಮೀ. ಪ್ರಥಮ ಸ್ಥಾನ, 200 ಮೀ. ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಅವರಿಗೆ ನಮ್ಮ ಶಾಲೆಯ ಮುಖ್ಯಾಧ್ಯಾಪರು ಹಾಗೂ ಸಿಬ್ಬಂದಿ ವರ್ಗದವರಯ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 