ಅಪರಿಚಿತ ಶವ ಪತ್ತೆ
Unidentified body found- Belgavi news
ಬೆಳಗಾವಿ ಡಿ.16 : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮ ಹಾದಿಯಲ್ಲಿರುವ ಘಟಪ್ರಭಾ ನದಿಯ ನೀರಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ ಎಂದು ಸಂಜು ಬಸವಣ್ಣಿ ನಾಯಿಕ ಅವರು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅಪರಿಚಿತ ವ್ಯಕ್ತಿಯ ವಿವರ: ಅಂದಾಜು 40 ರಿಂದ 45 ವಯಸ್ಸು, 5’5 ಪೂಟ್ ಎತ್ತರ, ಗೋಧಿಗೆಂಪು ಮೈಬಣ್ಣ, ದುಂಡು ಮುಖ, ಸಣ್ಣದಾದ ಮೂಗು, ಸಾಧಾರಣ ಮೈಕಟ್ಟು, ಮೈಮೇಲೆ ನೀಲಿ ಬಣ್ಣದ ಶರ್ಟ ಮತ್ತು ನಾಶಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಅಪರಿಚಿತ ವ್ಯಕ್ತಿಯ ಮಾಹಿತಿ ದೊರೆತಲ್ಲಿ ಬೆಳಗಾವಿ ಎಸ್.ಪಿ ಅವರ ದೂರವಾಣಿ. 0831-2405204, ಗೋಕಾಕ ವಿಭಾಗದ ಡಿ.ಎಸ್.ಪಿ ದೂರವಾಣಿ. 0833222339, ಯಮಕನಮರಡಿ ಪೊಲೀಸ್ ಠಾಣೆ ದೂರವಾಣಿ. 08333276333, ಪೊಲೀಸ್ ಕಂಟ್ರೋಲ್ ರೂಂ. ದೂರವಾಣಿ. 08312405231 ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಯಮಕನಮರಡಿ ಪೊಲೀಸ್ ಠಾಣೆಯ ಆರಕ್ಷಕ ಉಪನೀರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 