ಯೋಜನೆ ಅಡಿಯಲ್ಲಿ ಸಮವಸ್ತ್ರ ವಿತರಣೆ
Uniform distribution under the scheme
ಯೋಜನೆ ಅಡಿಯಲ್ಲಿ ಸಮವಸ್ತ್ರ ವಿತರಣೆ
ಧಾರವಾಡ ಸೆ.11: ಎನ್. ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾದಿಂದ ಅಖಖ ಯೋಜನೆ ಅಡಿಯಲ್ಲಿ ಇಂದು (ಸೆ.11) ಸಮವಸ್ತ್ರ ವಿತರಣೆ, ಹಾಗೂ ಪೊಲೀಸ್ ಸಂಬಳ ಪ್ಯಾಕೇಜ್ ಅಡಿಯಲ್ಲಿ ಮೃತರ ನಾಮನಿರ್ದೇಶಿತರಿಗೆ ವಿಮಾ ಹಣ ವಿತರಣಾ ಸಮಾರಂಭ ಜರುಗಿತು. ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಬ್ಯಾಂಕ್ನ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 