ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
Union Cabinet approves One Country One Election Bill
ನವದೆಹಲಿ 12: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಗುರುವಾರ ಒಪ್ಪಿಗೆ ಸೂಚಿಸಿದೆ.
ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಯ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಿತ್ತು. ಇದನ್ನು ಕೇಂದ್ರ ಸರ್ಕಾರ ಅಂಗೀಕರಿಸಿತ್ತು.
ಮೊದಲ ಹಂತವಾಗಿ, ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ. ಮುಂದಿನ ಹಂತದಲ್ಲಿ, ನಗರ ಪಾಲಿಕೆಗಳು ಹಾಗೂ ಪಂಚಾಯಿತಿಗಳಿಗೆ 100 ದಿನಗಳ ಒಳಗಾಗಿ ಚುನಾವಣೆ ನಡೆಸಬೇಕು ಎಂದು ಹೇಳಿದೆ. ಇಡೀ ಪರಿಕಲ್ಪನೆಯ ಅನುಷ್ಠಾನಕ್ಕೆ ಪ್ರಕ್ರಿಯೆಗಳನ್ನು ಹಾಗೂ ಮಾರ್ಗವನ್ನು ಸಮಿತಿಯು ತೋರಿಸಿಕೊಟ್ಟಿದೆ. ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರಲು ಸಂವಿಧಾನಕ್ಕೆ ಕನಿಷ್ಠ 18 ತಿದ್ದುಪಡಿಗಳನ್ನು ತರಬೇಕು ಎಂದು ಶಿಫಾರಸ್ಸಿನಲ್ಲಿ ತಿಳಿಸಲಾಗಿದೆ ಹೇಳಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 