ಕೇಂದ್ರ ಸಚಿವ ಜೋಶಿ ಹುಟ್ಟುಹಬ್ಬ
Union Minister Joshi's birthday
ಶಿಗ್ಗಾವಿ 26 : ಧಾರವಾಡ ಲೋಕಸಭಾ ಸದಸ್ಯ ಹಾಗೂ ಕೇಂದ್ರ ಆಹಾರ ಖಾತೆ ಸಚಿವರ ಪ್ರಲ್ಹಾದ ಜೋಶಿಯವರ 63 ನೇ ವರ್ಷದಹುಟ್ಟುಹಬ್ಬದ ಅಂಗವಾಗಿಪ್ರಲ್ಹಾದ ಜೋಶಿ ಅಭಿಮಾನಿ ಬಳಗ ಶಿಗ್ಗಾವಿ ವತಿಯಿಂದಸಾಧಕರು, ಕಲಾವಿದರು ಮತ್ತು ಸಮಾಜ ಸೇವಕರಿಗೆಗೌರವ ಸನ್ಮಾನ ಕಾರ್ಯಕ್ರಮವನ್ನು ದಿ 27 ರಂದು ಗುರುವಾರ ತಾಲೂಕಿನ ಗಂಜೀಗಟ್ಟಿ ಚರಮೂರ್ತೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 