ನವೋದಯ ಆಯ್ಕೆ ಪರೀಕ್ಷೆಯಲ್ಲಿ ಅನನ್ಯ ಮುಗಳೊಳ್ಳಿ ಸಾಧನೆ
Unique achievement in Navodaya selection exam
ಕೊಲ್ಹಾರ 27 : ಪಟ್ಟಣದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೆಳವಲಕೊಪ್ಪ ಗ್ರಾಮದ ವಿದ್ಯಾರ್ಥಿನಿ ಅನನ್ಯ ಮುಗಳೊಳ್ಳಿ ಕಳೆದ ಮೂರು ವರ್ಷಗಳಿಂದ ತರಬೇತಿ ಪಡೆದುಕೊಂಡು 2026- 27ನೇ ಸಾಲಿನಲ್ಲಿ ನಡೆದ ಜವಾಹರ ನವೋದಯ ಆಯ್ಕೆ ಪರೀಕ್ಷೆಯಲ್ಲಿ ಶೇ 97.50 ಅಂಕಗಳನ್ನು ಪಡೆದು ಬಾಗಲಕೋಟೆ ಜಿಲ್ಲೆಗೆ 16ನೇಸ್ಥಾನ ಗಿಟ್ಟಿಸಿಕೊಂಡಿದ್ದಾಳೆ ವಿದ್ಯಾರ್ಥಿನಿಯ ಸಾಧನೆಗೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿವೇಕಾನಂದ ಹರನಟ್ಟಿ ಹಾಗೂ ಸಂಸ್ಥೆಯ ಉಪಾಧ್ಯಕ್ಷ ಪಾರ್ವತಿ ಹರನಟ್ಟಿ ಸನ್ಮಾನಿಸಿ ಹರ್ಷ ವ್ಯಕ್ತಪಡಿಸಿದರು ಸಾಧನೆಗೈದ ವಿದ್ಯಾರ್ಥಿನಿಯ ತಂದೆ ಶರಣಪ್ಪ ಮುಗಳೊಳ್ಳಿ , ಶಿಕ್ಷಕಿ ರೇಣುಕಾ ಪತಂಗಿ, ಸೇರಿದಂತೆ ಹಲವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 