ಕಾನಿಪ ತಿಕೋಟಾ-ಬಬಲೇಶ್ವರ ತಾಲೂಕು ಘಟಕ ಪದಾಧಿಕಾರಿಗಳ ಅವಿರೋಧ ಆಯ್ಕೆ
Unopposed election of Kanip Tikota-Babaleshwar taluk unit office bearers
ಕಾನಿಪ ತಿಕೋಟಾ-ಬಬಲೇಶ್ವರ ತಾಲೂಕು ಘಟಕ ಪದಾಧಿಕಾರಿಗಳ ಅವಿರೋಧ ಆಯ್ಕೆ
ವಿಜಯಪುರ 11 ತಿಕೋಟಾ ಮತ್ತು ಬಬಲೇಶ್ವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025-28 ಅವಧಿಗೆ ನಡೆದ ಚುನಾವಣೆಯಲ್ಲಿ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರ ಮುಸ್ಸಂಜೆ ನಡೆದ ಚುನಾವಣೆಯಲ್ಲಿ ಸಾತಲಿಂಗಯ್ಯ ಶಂ. ಸಾಲಿಮಠ(ಅಧ್ಯಕ್ಷ), ಲಕ್ಷ್ಮಿ ಚಂ. ಹಿರೇಮಠ(ಉಪಾಧ್ಯಕ್ಷೆ), ಶ್ರೀಕಾಂತ ಹಡಲಗೇರಿ(ಪ್ರಧಾನ ಕಾರ್ಯದರ್ಶಿ), ನಿಂಗಪ್ಪ ಮಲ್ಲಪ್ಪ ಸಂಗಾಪುರ(ಖಜಾಂಚಿ)ಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಮಹೇಶ ವಿ. ಶಟಗಾರ, ಶರಣಬಸಪ್ಪ ಮಸಳಿ ಹಾಗೂ ಶಶಿಕಾಂತ ಮೆಂಡೆಗಾರ ಕಾರ್ಯ ನಿರ್ವಹಿಸಿದರು. ಅಲ್ಲದೇ, ನೂತನವಾಗಿ ಅವಿರೋಧವಾಗಿ ಆಯ್ಕೆಯಾದ ಘೋಷಣೆ ಪತ್ರ ವಿತರಿಸಿ ಶುಭ ಕೋರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 