ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕ ಲಕ್ಚ್ಮಣ ಸವದಿಗೆ ಅಭೂತಪೂರ್ವ ಗೆಲುವು: ಸನ್ಮಾನ
Unprecedented victory for MLA Lakshman Savadi in DCC Bank elections: Honored
ಲೋಕದರ್ಶನ ವರದಿ
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕ ಲಕ್ಚ್ಮಣ ಸವದಿಗೆ ಅಭೂತಪೂರ್ವ ಗೆಲುವು: ಸನ್ಮಾನ
ಸಂಬರಗಿ 23: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕಾಗಿ ಶಾಸಕ ಲಕ್ಚ್ಮಣ ಸವದಿ ಅವರಿಗೆ ಸಂಬರಗಿ ಗ್ರಾಮದ ವಿವಿಧ ಉದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಉಪಾಧ್ಯಕ್ಷ ಅಣ್ಣಪ್ಪ ಮಿಸಾಳ ಇನ್ನಿತರ ಸಂಘದ ನೀರ್ದೇಶಕರಿಂದ ಅವರನ್ನು ಸನ್ಮಾನಿಸಿದರು ಮತ್ತು ಈ ದಡಿಭಾಗದ ಹಲುವರ ಸಮಸ್ಯೆಗಳ ಬಗ್ಗೆ ಅವರಿಗೆ ಮಾಹಿತಿ ನೀಡಲಾಯಿತು.
ವಿವಿಧ ಉದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಉಪಾಧ್ಯಕ್ಷ ಅಣ್ಣಾಪ್ಪಾ ಮಿಸಾಳ, ಅವರ ಕಾರಣದಿಂದಾಗಿ ಗಡಿ ಪ್ರದೇಶಗಳಲ್ಲಿ ಸಹಕಾರಿ ಸಂಘಗಳು ಬಲವಾಗಿ ಪ್ರಾರಂಭವಾದವು. ಸಹಕಾರಿ ಸಂಘಗಳು ಕಷ್ಟಪಡುತ್ತಿದ್ದಾಗ, ಅವರು ಸಹಾಯ ಮಾಡಲು ಮುಂದೆ ಬಂದರು, ಆದ್ದರಿಂದ ಈ ಪ್ರದೇಶದಲ್ಲಿ ಸಹಕಾರಿ ಸಂಘಗಳು ದೊಡ್ಡ ಪ್ರಮಾಣದಲ್ಲಿ ಬೆಳೆದು ನಿಂತಿವೆ. ಸತತವಾಗಿ ಈ ಭಾಗದ ಜನರು ಅವರ ಬೆನ್ನುಲಬಾಗಿ ನಿಂತಿದ್ದಾರೆ.
ತಾಲೂಕು ಪಂಚಾಯತ್‌ನ ಮಾಜಿ ಸದಸ್ಯರಾದ ರಾಜು ಕಾಂಬ್ಳೆ, ಅಮೃತ್ ಮಿಸಾಲ್, ಅಬ್ದುಲ್ ಮುಲ್ಲಾ, ರಾಮಚಂದ್ರ ಟೋನೆ, ಸರ್ಜೇರಾವ್ ಸೊರ್ಡೆ, ಅರುಣ್ ಟೋನೆ, ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 