ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ: ಮನನೊಂದ ಬಾಲಕ ಆತ್ಮಹತ್ಯೆ
Urine on dalit boy: offended boy commits suicide
ಬಳ್ಳಾರಿ 25: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಹೇಯ ಘಟನೆ ವರದಿಯಾಗಿದೆ. ಘಟನೆ ಕುರಿತು ಪೊಲೀಸರಿಗೆ ದೂರು ಇಡಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇಳಿ ಬಂದಿದೆ. ಇದರಿಂದ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜಾತಿ ಕಾರಣಕ್ಕೆ ಮನುಷ್ಯನೊಬ್ಬನನ್ನು ಅತ್ಯಂತ ಅಮಾನವೀಯವಾಗಿ ನಡೆಸಿಕೊಂಡ ಈ ಘಟನೆ ಸಮಾಜದಲ್ಲಿನ ಕರಾಳತೆಗೆ ಮತ್ತು ಆಡಳಿತದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಘಟನೆಯನ್ನು ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿಯು ಅತ್ಯಂತ ಕಟುವಾದ ಪದಗಳಲ್ಲಿ ಖಂಡಿಸುತ್ತದೆ. ತಪ್ಪಿತಸ್ಥರಿಗೆ ಕೂಡಲೇ ಉಗ್ರ ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 