ಉತ್ತನೂರು ಮಕ್ಕಳ ದಿನ ಭಾರತದ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಜನ್ಮದಿನ ಆಚರಣೆ

ಉತ್ತನೂರು ಮಕ್ಕಳ ದಿನ ಭಾರತದ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಜನ್ಮದಿನ ಆಚರಣೆ Uttanur Children's Day is the birthday celebration of former Prime Minister of India Jawahar Lal Neh

ಸಿರುಗುಪ್ಪ 16: ಮಕ್ಕಳ ಹಕ್ಕುಗಳು ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತ ದೇಶಾದ್ಯಂತ ಮಕ್ಕಳ ದಿನ ಜವಾಹರ್ ಲಾಲ್ ನೆಹರು ಅವರ ಜನ್ಮದಿನ ಆಚರಿಸಲಾಗುತ್ತಿದೆ  ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಚಿಣಿಗಿ ಅವರು ಹೇಳಿದರು  ಸಿರುಗುಪ್ಪ ತಾಲೂಕು ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಮಕ್ಕಳ ದಿನ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರು ಮತ್ತು ಪೋಷಕರ ಮಹಾಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಪ್ರತಿ ವರ್ಷ ನವೆಂಬರ್ 14ರಂದು ಮಕ್ಕಳ ದಿನಾಚರಣೆ ಮಕ್ಕಳು ಚಾಚಾ ನೆಹರು ಎಂದು ಪ್ರೀತಿಯಿಂದ ನೆಹರು ಅವರು ಕರೆಯುತ್ತಿದ್ದರು ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಕರೆ ನೀಡಿದರು ಎಸ್ ಡಿ ಎಂ ಸಿ ಅಧ್ಯಕ್ಷ ಜೆ.ಪಂಪನಗೌಡ, ನಬಿ ಸಾಬ್, ಶಾಲೆಯ ಶಿಕ್ಷಕರು ಪೋಷಕರು ವಿದ್ಯಾರ್ಥಿಗಳಿದ್ದರು.