ವೈಷ್ಣವಿ ನಿಂಗಪ್ಪ ಅಳಗೋಡಿ ರಾಜ್ಯ ಮಟ್ಟಕ್ಕೆ ಆಯ್ಕೆ
Vaishnavi Ningappa selected for Alagodi state level
ಲೋಕದರ್ಶನ ವರದಿ
ವೈಷ್ಣವಿ ನಿಂಗಪ್ಪ ಅಳಗೋಡಿ ರಾಜ್ಯ ಮಟ್ಟಕ್ಕೆ ಆಯ್ಕೆ
ಬೈಲಹೊಂಗಲ 27 : ಸಮೀಪದ ನಯಾನಗರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ವೈಷ್ಣವಿ ನಿಂಗಪ್ಪ ಅಳಗೋಡಿ ಇವಳು ರಾಷ್ಟ್ರೀಯ ಮತದಾರ ದಿನಾಚರಣೆ ಪ್ರಯುಕ್ತ ಶಿಕ್ಷಣ ಇಲಾಖೆ ಹಮ್ಮಿಕೊಂಡ “ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ವಿ.ಹೆಚ್.ಎ ಆಪ್ ಹೇಗೆ ಉಪಯುಕ್ತವಾಗಿದೆ” ಎಂಬ ವಿಷಯದ ಕುರಿತು ಏರಿ್ಡಧ್ದ ಪ್ರಬಂಧ ಸ್ಪರ್ಧೆಯಲ್ಲಿ ಅಖಂಡ ಬೆಳಗಾವಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ನಯಾನಗರ ಗ್ರಾಮಕ್ಕೆ ಹಾಗೂ ಬೈಲಹೊಂಗಲ ತಾಲೂಕಿಗೆ ಕೀರ್ತಿ ತಂದ ಪ್ರಯುಕ್ತ ಪ್ರೌಢ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ನಾರಾಯಣ ನಲವಡೆ, ಮುಖ್ಯೋಪಾಧ್ಯಾಯ ನಾಗೇಶ ಮಾಳನ್ನವರ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಯಲ್ಲಪ್ಪ ಏಣಗಿ, ಮುಖ್ಯೋಪಾಧ್ಯಾಯ ಎಮ್.ಎಮ್.ಸಂಗೊಳ್ಳಿ ಎರಡೂ ಶಾಲೆಯ ಎಸ್.ಡಿ.ಎಮ್.ಸಿ ಪದಾಧಿಕಾರಿಗಳು, ಗುರುಬಳಗದವರು, ಗ್ರಾಮ ಪಂಚಾಯತ ಸದಸ್ಯರು, ಪಾಲಕರು, ಪೋಷಕರು ಗ್ರಾಮದ ಗುರುಹಿರಿಯರು ಅಭಿನಂದಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 