ವೈಷ್ಣವಿ ಷಡಕ್ಷರಿ ಕುಚುಪೂಡಿಯಲ್ಲಿ ಉತ್ತಮ ಸಾಧನೆ
Vaishnavi Shadakshari excels in Kuchu Pudi
ವೈಷ್ಣವಿ ಷಡಕ್ಷರಿ ಕುಚುಪೂಡಿಯಲ್ಲಿ ಉತ್ತಮ ಸಾಧನೆ
ಗದಗ : ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲಾ ವಿಶ್ವವಿದ್ಯಾಲಯವು ಇತ್ತೀಚಿಗೆ ನೆಡೆಸಿದ ಕುಚುಪೂಡಿ ಜೂನಿಯರ ಪರೀಕ್ಷೆಯಲ್ಲಿ ಸ್ಥಳೀಯ ವಿದುಷಿ ರಾಘವಿ ಜ್ಯೋತಿಶ್ರೀ ಮತ್ತು ನೇಗಿಲಯೋಗಿ ಸಿಇಒ ಷಡಕ್ಷರಿ ಟಿ.ವಿ. ಅವರ ಸುಪುತ್ರಿ ವೈಷ್ಣವಿ ಷಡಕ್ಷರಿ (82.5ಅ) ರಷ್ಟು ಸಾಧನೆ ಮಾಡಿದ್ದಾರೆ.
ಅವರು ನಾಟ್ಯ ಚೂಡಾಮಣಿ ವೈಜಯಂತಿ ಕಾಶಿ ಮತ್ತು ಪ್ರತೀಕ್ಷಾ ಕಾಶಿ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರಗತಿ ಸಾಧಿಸಿ ಗದಗ ಜಿಲ್ಲೆಯಲ್ಲಿಯೆ ್ರ್ರಥಮ ಬಾರಿಗೆ ಕುಚಿಪೂಡಿ ಜೂನಿಯರ್ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಗಿದ್ದಾರೆ ಸಾಧನೆ ಮಾಡಿದ ವೈಷ್ಣವಿ ಷಡಕ್ಷರಿ ಅವರಿಗೆ ನಿಮಿಷಾಂಬಾ ನಾಟ್ಯ ಅಕಾಡಮಿಯ ಅಧ್ಯಕ್ಷೆ ರಾಘವಿ ಜ್ಯೋತಿ ಹಾಗೂ ಆಡಳಿತ ಮಂಡಳಿ ಅಭಿನಂದಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 