ವಾಜಪೇಯಿ 101 ಜನ್ಮ ದಿನಾಚರಣೆ ಆಚರಣೆ
Vajpayee's 101st birth anniversary celebration
ಶಿಗ್ಗಾವಿ 25 : ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ವಿಶ್ವನಾಥ ಹರವಿ, ಪ್ರಧಾನ ಕಾರ್ಯದರ್ಶಿ ರೇಣಕನಗೌಡ ಪಾಟೀಲ, ಉಪಾಧ್ಯಕ್ಷ ಮಲ್ಲೆಶಪ್ಪ ಹರಿಜನ, ಯುವ ಮೋರ್ಚಾ ಅಧ್ಯಕ್ಷ ಅನಿಲ ಸಾತಣ್ಣವರ, ಎಸ್.ಸಿ ಮೋರ್ಚಾ ಅಧ್ಯಕ್ಷ ಸಂತೊಷ ದೊಡ್ಡಮನಿ ಮುಖಂಡರಾದ ಪ್ರತೀಕ ಕೊಲಕರ, ರಮೇಶ ಒಲೆಕಾರ, ಸತೀಶ ಬಾಣದ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 