ಗುರ್ಲಾಪೂರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ
Valmiki Jayanti celebrated in Gurlapur
ಲೋಕದರ್ಶನ ವರದಿ
ಗುರ್ಲಾಪೂರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಗುರ್ಲಾಪೂರ 09: ಗ್ರಾಮದ ಸರಕಾರಿ ಶಾಸಕರ ಮಾದರಿ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಶಾಲೆಯ ಮುಖ್ಯೋಪಾಧ್ಯಾರದಾದ ಬಸವರಾಜ ಸಸಾಲಟ್ಟಿ ಪೊಜೆ ಸಲ್ಲಿಸಿ ಮಾತನಾಡುತ್ತ ಮಕ್ಕಳಿಗೆ ಮಹರ್ಷಿ ವಾಲ್ಮೀಕಿಯವರ ಜೀವನದ ಬಗ್ಗೆ ತಿಳಿಸುತ್ತಾ ರಾಮಾಯಣ ರಚಣೆಯಲ್ಲಿ ಮಹರ್ಷಿ ವಾಲ್ಮೀಕಿಯವರ ಕಾಯಕದ ಬಗ್ಗೆ ತಿಳಿಸಿದರು. ಸಮಾಜದಲ್ಲಿ ಒಬ್ಬರು ಮಹಾತ್ಮರಾಗಲೂ ಮಹರ್ಷಿ ವಾಲ್ಮೀಕಿಯವರ ಮಾಡಿದ ಸಾಧನೆಗಳ ಬಗ್ಗೆ ತಿಳಿಸಿದರು.
ಮಹರ್ಷಿ ವಾಲ್ಮೀಕಿಯವರ ಜಯಂತಿಯ ಮುಖ್ಯ ಅತಿಥಿಗಳಾದ ಲಕ್ಷ್ಮಯ್ಯಾ ಸಾಲಿಮಠ ಗುರುಗಳು ಮಕ್ಕಳು ಮಹರ್ಷಿ ವಾಲ್ಮೀಕಿಯವರ ಆದರ್ಶವನ್ನು ಪಾಲಿಸಬೇಕು ಇದರಿಂದ ನಿವು ನಿಮ್ಮ ಜಿವನದಲ್ಲಿ ಎನಾದರು ಸಾದಿಸಬಹುದು ಎಂದರು.
ಕಾರ್ಯಕ್ರಮದಲ್ಲಿ. ಬಿ ಎಮ್ ಮೋಮಿನ ವಿಧ್ಯಾಶ್ರೀ ನೇಮಗೌಡರ ಶೋಭಾ ಪಾಲಬಾವಿ ಗಂಗಮ್ಮ ಕಂಬಾರ ರಾಕೇಶ ಹಳ್ಳೂರ ಕವಿತಾ ಕಟಗಿ ಶಾಲಿನಿ ಹಳ್ಳೂರ
ಹಾಗೂ ಮಕ್ಕಳು ಶಿಕ್ಷಕ ವ್ರಂದದವರು ಆಗಮಸಿದ್ದರು. ಸುಖದೇವ ದರೂರ ಸರ್ವರನ್ನು ಸ್ವಾಗತಿಸಿ ನಿರೂಪಿಸಿ ವಂದಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 