ನಾಡಪ್ರಭು ಕೆಂಪೇಗೌಡರ ಸಾಧನೆ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ
Various competition programs for college students on the achievements of Nadaprabhu Kempegowda
ಬೆಳಗಾವಿ,ಜೂ.23: ನಾಡಪ್ರಭು ಶ್ರೀ ಕೆಂಪೆಗೌಡರ ಜಯಂತಿ ಅಂಗವಾಗಿ ಸರ್ಕಾರದ ನಿರ್ದೇಶನದನ್ವಯ ಸರದಾರ ಪ್ರೌಢಶಾಲೆ, ಪದವಿಪೂರ್ವ ಮಹಾ ವಿದ್ಯಾಲಯದಲ್ಲಿ ಸೋಮವಾರ (ಜೂ.23) ನಾಡಪ್ರಭು ಕೆಂಪೇಗೌಡರ ಸಾಧನೆ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಪ್ರಬಂಧ, ಗಾಯನ ಹಾಗೂ ಭಾಷಣ ಸ್ಪರ್ಧೆಗಳನ್ನು ಏರಿ್ಡಸಲಾಗಿತ್ತು.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನವನ್ನು ಪುಸ್ತಕದ ರೂಪದಲ್ಲಿ ವಿತರಿಲಾಗುವುದು.
ಈ ಸಂದರ್ಭದಲ್ಲಿ ಕನಕದಾಸ ಪದವಿಪೂರ್ವ ಮಹಾ ವಿದ್ಯಾಲಯದ ಉಪನ್ಯಾಸಕರಾದ ವಿಜಯಕುಮಾರ ಹತ್ತಿ, ಅತಿಥಿ ಉಪನ್ಯಾಸಕರಾದ ಮಲಿಕಸಾಬ ಮುಲ್ಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 