ವೀರಭದ್ರದೇವರ ಗುಗ್ಗಳ ಕಾರ್ಯಕ್ರಮ
Veerabhadra Dev's Googles program
ಲೋಕದರ್ಶನ ವರದಿ
ಧಾರವಾಡ 20 : ತಾಲೂಕಿನ ಅಮ್ಮಿನಬಾವಿ ಗ್ರಾಮದ ಸಂಸ್ಥಾನ ಪಂಚಗೃಹ ಹಿರೇಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಕ್ಷೇತ್ರನಾಥ ಶ್ರೀವೀರಭದ್ರದೇವರ ಗುಗ್ಗಳ ಕಾರ್ಯಕ್ರಮ ಮಾ.22 ರಂದು(ರವಿವಾರ) ಪ್ರಾತಃಕಾಲದಲ್ಲಿ ಜರುಗಲಿದೆ. ವಿವಿಧ ಗ್ರಾಮಗಳ ಹಿರಿಯ ಪುರವಂತರು ಪಾಲ್ಗೊಂಡು ಸೇವೆಸಲ್ಲಿಸುವರು. ತಮ್ಮ ಮಕ್ಕಳ ಇಲ್ಲವೇ ಮೊಮ್ಮಕ್ಕಳ ವಿವಾಹ ಮಹೋತ್ಸವಕ್ಕೆ ಪೂರಕವಾಗಿ ಶ್ರೀವೀರಭದ್ರದೇವರ ಗುಗ್ಗಳ ಕಾರ್ಯ ನೆರವೇರಿಸಲು ಇಲ್ಲಿ ಅವಕಾಶ ನೀಡಲಾಗಿದೆ. ಇಲ್ಲಿ ಪಾಲ್ಗೊಂಡು ಸಾಮೂಹಿಕ ಸಂಕಲ್ಪದೊಂದಿಗೆ ಶ್ರೀವೀರಭದ್ರದೇವರ ಗುಗ್ಗಳ ಹರಕೆ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ 9611184200(ವೀರಯ್ಯ ಹಿರೇಮಠ) ಅಥವಾ 9945959431 (ಸೋಮಲಿಂಗಶಾಸ್ತ್ರಿ ಗುಡ್ಡದಮಠ) ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 