ವೀರಭದ್ರೇಶ್ವರ ಹಾಗೂ ಕಲ್ಲೇಶ್ವರ ಜಾತ್ರಾ ಮಹೋತ್ಸವ
Veerabhadreshwara and Kalleshwara Jatra Festival
ಬ್ಯಾಡಗಿ 28 ; ವೀರಭದ್ರೇಶ್ವರ ಹಾಗೂ ಕಲ್ಲೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಕಳೆದ 45 ವರ್ಷಗಳಿಂದ ಜಾತ್ರಾ ಸಮಿತಿಯಿಂದ ಉಚಿತ ಸಾಮೂಹಿಕ ವಿವಾಹವನ್ನು ಏರಿ್ಡಸಿರುತ್ತಾರೆ. ಇದರಿಂದ ಬಡವರು ಹಾಗೂ ಎಲ್ಲಾ ಸಮದಾಯದ ವಧುವರರು ಯಾವುದೇ ಕರ್ಚು ಇಲ್ಲದೇ ಮದುವೆ ಮಾಡಿಕೊಳ್ಳಲು ಸಹಾಯ ಆಗಿದೆ ಎಂದು ಜಾತ್ರಾ ಸಮಿತಿಯ ಅಧ್ಯಕ್ಷ ಮಲ್ಲಣ್ಣ ಹುಚ್ಚಗೊಂಡರ ಹೇಳಿದರು. ಈ ಸಂದಂರ್ಭದಲ್ಲಿ ಪಾಠಶಾಲೆಯ ವೀರಯ್ಯ ಸಾಮ್ವಿಗಳು ಸಾಮೂಹಿಕ ವಿವಾಹದಲ್ಲಿ ಮದುವೆಯಾದ ದಂಪತಿಗಳಿಗೆ ಜೀವನದಲ್ಲಿ ಸನ್ಮಾರ್ಗದಲ್ಲಿ ನಡೆಯಲು ಮಾರ್ಗದರ್ಶನ ಮಾಡಿದರು. ಜಾತ್ರಾ ಸಮಿತಿಯ ಸದ್ಯಸರುಗಳು ಗೌರವ ಕಾರ್ಯದರ್ಶಿ ಮಾಲತೇಶ ಅರಳಿಮಟ್ಟಿ ಕಜಾನ್ಸಿ ಶಂಭಣ್ಣ ಅಂಗಡಿ ಚಂದ್ರಣ್ಣ ಆಲಗೇರಿ ಶಿವಣ್ಣ ಶೆಟ್ಟರ ರಮೇಶ ಕಲ್ಯಾಣಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 