ವಿಜ್ರಂಭಣೆಯಿಂದ ಜರುಗಿದ ವೀರಘಂಟೈ ಮಡಿವಾಳೇಶ್ವರ ಜಾತ್ರೆ
Veeraghantai Madivaleshwar Fair held with great enthusiasm
ತಾಳಿಕೋಟೆ 05: ತಾಲ್ಲೂಕಿನ ಸುಕ್ಷೇತ್ರ ಕಲಕೇರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ತೇರಿನ ಜಾತ್ರಾ ಮಹೋತ್ಸವವು ಶುಕ್ರವಾರ ಭಕ್ತ ಜನತೆಯ ಹರ್ಷೋದ್ಘಾರಗಳ ಮಧ್ಯೆ ಶುಕ್ರವಾರ ವೈಭವದಿಂದ ಜರುಗಿತು ಕಲಕೇರಿ ಗ್ರಾಮದ ಪಂಚರಂಗ ಸಂಸ್ಥಾನ ಗದ್ದುಗೆಮಠ ಮಠಾಧ್ಯಕ್ಷ ಗುರು ಮಡಿವಾಳೇಶ್ವರ ಶಿವಾಚಾರ್ಯರು ಘನ ಅಧ್ಯಕ್ಷತೆಯನ್ನು ವಹಿಸಿದ್ದರು. ಶುಕ್ರವಾರ ಬೆಳಿಗ್ಗೆ 5.00 ಗಂಟೆಗೆ ’ಅಗ್ನಿ ಉತ್ಸವ’ ಜರುಗಿತು. ಸಂಜೆ 5.00 ಗಂಟೆಗೆ ಗುರು ವೀರಗಂಟಿ ಮಡಿವಾಳೇಶ್ವರರ ಮಹಾರಥೋತ್ಸವವು ಜರುಗಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 