ವೀರಪ್ಪ ನಾಗಪ್ಪ ಬನ್ನಿಕೊಪ್ಪ ನಿಧನ
ಯಲಬುರ್ಗಾ 28: ಯಲಬುರ್ಗಾ ಪಟ್ಟಣದ ಪಂಚಮಸಾಲಿ ಸಮಾಜದ ಹಿರಿಯ ಜೀವಿ ವೀರಪ್ಪ ನಾಗಪ್ಪ ಬನ್ನಿಕೊಪ್ಪ (85) ಮಂಗಳವಾರ ಪಟ್ಟಣದಲ್ಲಿ ನಿಧನರಾಗಿದ್ದಾರೆ.
ಮೃತರರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಶ್ರೀಧರ ಮುರಡಿ ಹಿರೇಮಠದ ರುದ್ರಭೂಮಿಯಲ್ಲಿ ಜರಗಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 