ಏ.6 ರಂದು ವೀರವಿರಾಗಿಣಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ
Veeraviragini Akkamahadevi Jayanti program on April 6th
ಬೆಳಗಾವಿ 03 : ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ 298ನೇ ಶಿವಾನುಭವ ಹಾಗೂ ವೀರ ವಿರಾಗಿಣಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮವು ಸೋಮವಾರ 6 ಏಪ್ರಿಲ್ 2026ರಂದು ಸಾಯಂಕಾಲ 6 ಗಂಟೆಗೆ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷರಾದ ರತ್ನಪ್ರಭಾ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶರಣೆ ಪ್ರೇಮಕ್ಕ ಅಂಗಡಿ ಅವರು ಆಗಮಿಸಿ “ಸಾರ್ಥಕ ಬದುಕಿಗೆ ಮಹಾದೇವಿಯಕ್ಕನ ಸಂದೇಶ" ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 