ಮಹಾ ಪ್ರಬಂಧಕ್ಕೆ ವಿದ್ಯಾಲಕ್ಷ್ಮೀಗೆ ಪಿಎಚ್ಡಿ ಪದವಿ
Vidyalakshmi gets PhD degree for her great thesis
ವಿಜಯಪುರ 25: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯವು ವಿದ್ಯಾಲಕ್ಷ್ಮೀ ಕಟ್ಟಿಮನಿ ಅವರು “ಹೈನುಗಾರಿಕೆಯಲ್ಲಿ ಮಹಿಳೆಯರ ಪಾತ್ರ: ಒಂದು ಅಧ್ಯಯನ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ವಿದ್ಯಾಲಕ್ಷ್ಮೀ ಕಟ್ಟಿಮನಿ ಅವರು ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ಲಕ್ಷ್ಮೀದೇವಿ ವೈ ಅವರ ಮಾರ್ಗ ದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ವಿದ್ಯಾಲಕ್ಷ್ಮೀ ಕಟ್ಟಿಮನಿ ಅವರನ್ನು ಕುಲಪತಿ ಪ್ರೊ. ವಿಜಯಾ ಕೋರಿ ಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯ ಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ್ ಅಭಿನಂದಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 