ಇಂಜಿನಿಯರಿಂಗ್ ಪದವಿಯಲ್ಲಿ ಚಿನ್ನದ ಪದಕ ಪಡೆದ ವಿಜಯಕುಮಾರ
Vijayakumar who won gold medal in engineering degree
ದೇವರಹಿಪ್ಪರಗಿ 13: ಬಾಗಲಕೋಟಿ ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ವಿಜಯಕುಮಾರ ದರ್ಪ ಮನಗೂಳಿ ಇಂಜಿನಿಯರಿಂಗ್ (ಮೆಕ್ಯಾನಿಕಲ್ ವಿಭಾಗದ) ಪದವಿಯಲ್ಲಿ ಚಿನ್ನದ ಪದಕವನ್ನು ಗಳಿಸಿದ್ದಾರೆ.ತಾಲೂಕಿನ ಜಾಲವಾದ ಗ್ರಾಮದ ಬಡ ಕುಟುಂಬದ ವಿದ್ಯಾರ್ಥಿಯಾದ ವಿಜಯ ಕುಮಾರ ದರ್ಪ ಮನಗೂಳಿ ಓದಿನಲ್ಲಿ ಸದಾ ಮುಂದಿರುವ ವಿದ್ಯಾರ್ಥಿ ಸೋಮವಾರದಂದು ಬಾಗಲಕೋಟ ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಚಿನ್ನದ ಪದಕವನ್ನು ಪಡೆಯುವ ಮೂಲಕ ಹೆತ್ತವರಿಗೆ ಹಾಗೂ ಓದಿದ ಶಿಕ್ಷಣ ಸಂಸ್ಥೆಗಳಿಗೆ ಕೀರ್ತಿ ತಂದಿದ್ದಾನೆ. ಪ್ರತಿಭಾವಂತ ವಿದ್ಯಾರ್ಥಿಯ ಸಾಧನೆಗೆ ಅನೇಕ ಮುಖಂಡರು ಹಾಗೂ ಗಣ್ಯರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 