ವೃಕ್ಷಥಾನ್ ಹೆರಿಟೇಜ್ ರನ್ -2025 ಗೆ ವಿಜಯಪುರ ಹೊಟೇಲ್ ಅಸೋಸಿಯೇಶನ್ ರೂ.1.50 ಲಕ್ಷ ದೇಣಿಗೆ
Vijayapura Hotel Association donates Rs. 1.50 lakhs to Vrikshathan Heritage Run-2025
ವಿಜಯಪುರ 04: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ -2025 ಗೆ ವಿಜಯಪುರ ಹೊಟೇಲ್ ಅಸೋಸಿಯೇಶನ್ ರೂ.1.50 ಲಕ್ಷ ದೇಣಿಗೆ ನೀಡಿದ್ದಾರೆ. ಇಂದು ಗುರುವಾರ ನಗರದಲ್ಲಿ ರನ್ ಕಮಿಟಿಯ ಪದಾಧಿಕಾರಿಗಳನ್ನು ಭೇಟಿಯಾದ ಅಸೋಸಿಯೇಶನ್ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ, ಮಾಜಿ ಉಪಮೇಯರ ದಿನೇಶ ಹಳ್ಳಿ, ನಾಗರಾಜ ಇಜೇರಿ, ರವಿ ಗಚ್ಚಿನಕಟ್ಟಿ, ಶುಭಂ ಶಿಂಧೆ, ಸಿದ್ದು ಚಿಕ್ಕೊಡಿ ಹಾಗೂ ವಿ.ಎಂ.ಗೌಡರ ದೇಣಿಗೆ ಚೆಕ್ ನೀಡಿದರು.ಈ ಸಂದರ್ಭದಲ್ಲಿ ರನ್ ಕಮಿಟಿಯ ಸಂತೋಷ ಓರಸಂಗ, ವೀರೇಂದ್ರ ಗುಚ್ಚಟ್ಟಿ, ಶಿವನಗೌಡ ಪಾಟೀಲ, ಸೋಮಶೇಖರ ಸ್ವಾಮಿ, ಸಿದ್ದು ನಾಯ್ಕೊಡಿ, ಶ್ರೀಕಾಂತ ಅಂಗಡಿ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 