ಹಳ್ಳಿ ಯುವಕ ಮಲ್ಲಿಕಾರ್ಜುನ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ
Village youth Mallikarjuna selected for state level award
ವಿಜಯಪುರ 08: ತಾಲೂಕಿನ ಸವನಹಳ್ಳಿ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಸಮಗ್ರ ಗ್ರಾಮೀಣಾಭಿವೃದ್ಧಿ ಯುವಕ ಸಂಘದ ಸಂಚಾಲಕರು ಮಲ್ಲಿಕಾರ್ಜುನ ಹುಣಶ್ಯಾಳ ಇವರಿಗೆ “ರಾಜ್ಯಮಟ್ಟದ ಸಮಾಜ ಸೇವಾ ಭೂಷಣ ಪ್ರಶಸ್ತಿಗೆ” ಆಯ್ಕೆಯಾಗಿದ್ದಾರೆ.
ಸಾಮಾಜಿಕ ಕಾಳಜಿ ಹಾಗೂ ಸಮಾಜ ಸೇವೆ ಮತ್ತು ಗ್ರಾಮದ ಯುವಕರ ಅಭಿವೃದ್ಧಿಗೆ ಇವರು ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕೆ.ಕೆ ಫೌಂಡೇಶನ್ (ರಿ) ನಾಗರಮುನ್ನೂಳಿ ತಾ.ಚಿಕ್ಕೋಡಿ ಜಿ.ಬೆಳಗಾವಿ ದಿ. 27-07-2025 ರಂದು ಕವಿತ್ತ ಕರ್ಮಾಮಣಿ ಫೌಂಡೇಶನ್ ಉದ್ಘಟನಾ ಸಮಾರಂಭದ ನಿಮಿತ್ಯವಾಗಿ ಹಾಗೂ ಪ್ರಶಸ್ತಿ ಪ್ರಧಾನ ಮತ್ತು ಸನ್ಮಾನ ಜರಗುವುದು. ಅಧ್ಯಕ್ಷರಾದ ಲಾಲಸಾಬ ಎಚ್ ಪಂಡಾರಿ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 