ಕಬ್ಬಡಿ ಪಂದ್ಯದಲ್ಲಿ ವಿಶಿಷ್ಟ ಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿ
Vinayak Siddappa Pujari, a gifted student, in a Kabbadi match
ಮುದ್ದೇಬಿಹಾಳ 26: ನಗರದ ಎಂಜಿವಿಸಿ ಕಾಲೇಜಿನ ವಿಶಿಷ್ಟ ಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿ ರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್ ಶಿಪ್ ವಿಭಾಗದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾನೆ. ಪಂಜಾಬಿನ ಚಂಡಿಗಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಮೊದಲನೇ ಬಾರಿಗೆ ಆಯ್ಕೆ ಆಗಿರುವುದಕ್ಕೆ ಕೇಸಾಪೂರ ಗ್ರಾಮದ ಗುರುಹಿರಿಯರು ಹಾಗೂ ಯುವಕ ಮಿತ್ರರು ಅವನಿಗೆ ಅಭಿನಂದಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 