ವಿನಾಯಕಸಿಂಗ್ ರಜಪೂತಗೆ ಪಿಎಚ್. ಡಿ.
Vinayaksingh Rajput received a Ph. D.
ಬೆಳಗಾವಿ, 07 ; ಹುಬ್ಬಳ್ಳಿಯ ಎಜಿಎಂ ರೂರಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾದ ಹಾಗೂ ಪ್ರಸ್ತುತ ವಿಶ್ವೇಶ್ವರಯ್ಯ ತಾಂತ್ರಿಕ್ ವಿಶ್ವವಿದ್ಯಾಲಯ, ಬೆಳಗಾವಿಯಲ್ಲಿ ವಿಶೇಷಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ವಿನಾಯಕಸಿಂಗ್ ಶಿವಸಿಂಗ್ ರಜಪೂತ್ ಇವರು ಮಂಡಿಸಿದ “ಫ್ಹಿಸಿಬಿಲಿಟಿ ಮತ್ತು ಪರ್ಫಾರ್ಮೆನ್ಸ್ ಇಶ್ಯೂಸ್ ಆಫ್ ಎಂಪ್ಲೋಯಿಂಗ್ ಈಸಿಎಂ ಡ್ರೈವ್ಸ್ ಫಾರ್ ಸೋಲಾರ್ ಪಿವಿ ಬೇಸ್ಡ್ ಪಂಪಿಂಗ್ ಅಪ್ಪ್ಲಿಕೆಶನ್ಸ್” ವಿಷಯ ಕುರಿತ ಮಹಾಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ ತಾಂತ್ರಿಕ ವಿಶ್ವವಿದ್ಯಾಲಯ ಪಿಎಚ್.ಡಿ ಪ್ರದಾನ ಮಾಡಿದೆ. ಎಸ ಡಿ ಎಂ ಇಂಜಿನಿಯರಿಂಗ್ ಕಾಲೇಜಿನ ಡಾ. ಬಸವರಾಜ್ ಶಲವಡಿ ಅವರು ಮಾರ್ಗದರ್ಶನ ಮಾಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 