ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
Vishwakarma Amarashilpi Jakanachari Commemoration Day
ತಾಳಿಕೋಟಿ 02 : ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ತಾಳಿಕೋಟೆಯಲ್ಲಿ ಗುರುವಾರದಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಬ ಮಂಗಳೂರ, ಮುಖ್ಯಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ,ಶಾಂತಗೌಡ ಬಿರಾದಾರ, ಸಂಜು ಕುಮಾರ ರಾಠೋಡ, ಬಸವರಾಜ ಸವದತ್ತಿ, ರವಿಕುಮಾರ ಅನಧಿನಿ, ರವಿಕುಮಾರ ಮಲಾಬಾದಿ, ರಸೂಲಸಾ ತುರ್ಕಣಗೇರಿ, ಸಿದ್ದನಗೌಡ ಮುದ್ನೂರ, ಭೀಮನಗೌಡ ಸಾಸನೂರ, ಚೇತನ ನಾವದಗಿ, ಸವಿತಾ ಅಸ್ಕಿ,ಶಿವಲೀಲಾ ಚುಂಚೂರು, ರೂಪ ಪಾಟೀಲ, ಸಂಗಮೇಶ ಬಿರಾದಾರ, ಸಂಗೀತ ಬಿರಾದಾರ, ಮೇಘಾ ಪಾಟೀಲ, ಬೋರಮ್ಮ ಉಕ್ಕಲಿ, ಅನಿತಾ ಚೌದ್ರಿ, ಜ್ಯೋತಿ ಪೋಲಿಸ್ ಪಾಟೀಲ, ಶೃತಿ ಚೌದ್ರಿ, ರಾಜಬಿ ಬಿದರಿ, ನಾಗರತ್ನ ಮೈಲೇಶ್ವರ, ಶಿವಕುಮಾರ ಕುಂಬಾರ, ಹೀನಾ ಸನದಿ, ದೇವೇಂದ್ರ ಗುಳೆದ, ಮುಬಾರಕ ಬನ್ನಟ್ಟಿ, ದೇವರಾಜ ದೇಸಾಯಿ, ಸುಮಾ ಹಿರೇಮಠ, ಪ್ರತಿಭಾ ಗುಬ್ಬೇವಾಡ, ಗುರುದೇವಿ ಮಡಿವಾಳರ, ಜೈಯಶ್ರೀ ಹದಿಮೂರ, ಜೈರಾಬಿ ಮುಲ್ಲಾ ಸರ್ವ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 