ಪತ್ರಕರ್ತ ರ ಸಂಘಕ್ಕೆ ವಿಶ್ವನಾಥ ಅದ್ಯಕ್ಷ
Vishwanath is the president of the Journalists' Association
ಲೋಕದರ್ಶನ ವರದಿ
ಹೂವಿನಹಡಗಲಿ 18: ತಾಲ್ಲೂಕು ಕಾರ್ಯ ನಿರತ ಪತ್ರಕರ್ತ ರ ಸಂಘಕ್ಕೆ ನೂತನವಾಗಿ ವಿಶ್ವನಾಥ ಹಳ್ಳಿಗುಡಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಸರ್ವ ಸದಸ್ಯರ ಸಭೆಯಲ್ಲಿ ಅದ್ಯಕ್ಷರಾಗಿ ವಿಶ್ವನಾಥ, ಉಪಾಧ್ಯಕ್ಷ ರಾಗಿ ಮುದೇಗೌಡ್ರ ಅಶೋಕ, ಪ್ರಧಾನ ಕಾರ್ಯದರ್ಶಿ ಯಾಗಿ ಪಿ.ವೀರಣ್ಣ, ಖಜಾಂಚಿಯಾಗಿ ಕೆ.ಸೋಮಶೇಖರ್, ಸಹ ಕಾರ್ಯದರ್ಶಿ ಹೆಚ್.ಚಂದ್ರ್ಪ, ಸದಸ್ಯರಾಗಿ ಎಂ.ಪಿ.ಎಂ.ಶಿವಪ್ರಕಾಶ್, ಎಂ.ನಿಂಗಪ್ಪ, ಎಸ್.ಅಶ್ವಥ್ ನಾರಾಯಣ, ಎಸ್.ನಿಂಗರಾಜ, ಕೆ.ಅಯ್ಯನಗೌಡ, ಕೆ.ಚಂದ್ರ್ಪ, ಎಸ್.ಎಂ.ಬಸವರಾಜ್, ಮಧುಸೂದನ್, ಎಲ್.ಅಕ್ಬರ್ ಆಯ್ಕೆ ಯಾದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 