ಸಚಿವ ಜಮೀರ್ ಅಹ್ಮದ್ ಖಾನ್ ಗೆ ಭೇಟಿ- ಅನುದಾನ ನೀಡಲು ಮನವಿ ಪತ್ರ ಸಲ್ಲಿಕೆ
Visit to Minister Zameer Ahmed Khan - Submission of a request letter for grant
ಕೊಪ್ಪಳ 27 : ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಚ್ ಮತ್ತು ವಕ್ಫ್ ಖಾತೆ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ರವರಿಗೆ ಪಕ್ಕದ ವಿಜಯನಗರ ಜಿಲ್ಲೆಯ ಹೊಸಪೇಟೆ ಯಲ್ಲಿ ಭೇಟಿಯಾಗಿ ಅಂಜುಮನ್ ಕಮಿಟಿಯ ಶಾದಿ ಮಹಲ್ ಕಟ್ಟಡ ,ಕೊಪ್ಪಳದ ಕಬರ ಸ್ಥಾನ ಕಾಂಪೌಂಡ್ ಕಟ್ಟಡ ನಿರ್ಮಾಣಕ್ಕೆ ಮತ್ತು ಮಸೀದಿ ಕಟ್ಟಡ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ವಿವಿಧ ಸಂಸ್ಥೆಗಳಿಗೆ ಅನುದಾನ ನೀಡಲು ಮನವಿ ಮಾಡಿಕೊಳ್ಳಲಾಯಿತು, ಅವರ ಮನವಿ ಗಳಿಗೆ ಸಕಾರಾತ್ಮಕವಾಗಿ ಸ್ಪಂದನೆ ನೀಡಿ ಪರೀಶೀಲಿಸಿ ಅಗತ್ಯ ಕ್ರಮ ಕೈಗೊಂಡು ಅನುದಾನ ನೀಡಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ರವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಕೆ ರಾಘವೇಂದ್ರ ಹಿಟ್ನಾಳ, ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್, ಅಂಜುಮನ್ ಕಮಿಟಿಯ ಅಧ್ಯಕ್ಷ ಎಂ ಡಿ ಆಸಿಫ್ ಕರ್ಕಿಹಳ್ಳಿ, ನಗರಸಭೆ ಸದಸ್ಯ ಅಜೀಮ್ ಅತ್ತಾರ್, ಮತ್ತು ಗಫಾರ್ ಡಿಡ್ಡಿ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 