ಶಾಸಕರ ನಿವಾಸಗಳಿಗೆ ಭೇಟಿ ನೀಡಿ ಎನ್ಯೂಮರೇಷನ್ ಫಾರ್ಮ್ಗಳ ವಿತರಣೆ
Visiting the residences of MLAs and distributing enumeration forms
ಹುಬ್ಬಳ್ಳಿ 30: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮಂಗಳವಾರ ಹುಬ್ಬಳ್ಳಿಯಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಹಾಗೂ ಎಫ್.ಎಚ್. ಜಕ್ಕಪ್ಪನವರ್ ಅವರ ನಿವಾಸಗಳಿಗೆ ಭೇಟಿ ನೀಡಿ ಎನ್ಯೂಮರೇಷನ್ (ಗಣತಿ) ಫಾರ್ಮ್ಗಳನ್ನು ವಿತರಿಸಿ ಅಗತ್ಯ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ್ ಘಾಳಿ, ಹುಬ್ಬಳ್ಳಿ ನಗರ ತಹಶೀಲ್ದಾರ್ ಮಹೇಶ್ ಭಗವಂತ ಗಸ್ತೆ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 