ವಾಲಿಬಾಲ್ : ಮದಲಗಟ್ಟಿ ವಸತಿ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
Volleyball: Madalagatti Residential School selected for district level
ವಾಲಿಬಾಲ್ : ಮದಲಗಟ್ಟಿ ವಸತಿ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಲೋಕದರ್ಶನ ವರದಿ
ಹೂವಿನ ಹಡಗಲಿ 8 : ಪ್ರಸಕ್ತ ಸಾಲಿನ ಸಾಲಿನ 14 ಹಾಗೂ 17 ವರ್ಷದ ಒಳಗಿನ ತಾಲೂಕು ಮಟ್ಟದ ಕ್ರೀಡಾಕೂಟದ ವಾಲಿ ಬಾಲ್ ಪಂದ್ಯಾವಳಿಯಲ್ಲಿ ತಾಲೂ ಕಿನ ಮದಲಗಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾದರು. ಶಿಕ್ಷಕ ಪರಮೇಶ್ವರ ನಾಯ್ಕ, ವಿಜೇತ ತಂಡಕ್ಕೆ ಟ್ರೋಫಿಯನ್ನು ವ್ಯವಸ್ಥಾಪಕ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ?? ಶಿವಲಿಂಗಪ್ಪ, ಮುಖ್ಯ ಗುರುಗಳಾದ ಪರುಶುರಾಮ ಎಂ, ಧರ್ಮಾನಾಯ್ಕ ವಿತರಿಸಿದರು. ತಾಲೂಕು ದೈಹಿಕ ಪರೀವೀಕ್ಷಕ ರಫಿ ಅಹಮದ್ ಖವಾಸ್ ದೈಹಿಕ ಶಿಕ್ಷಕರ ಸಂಘದ ಪದಾಧಿಕಾ-ರಿಗಳು ಹಾಜರಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 