ವಾಲಿಬಾಲ್ ಉತ್ತಂಗಿ ಶಾಲೆ ಬಾಲಕಿಯರು ಜಿಲ್ಲಾ ಮಟ್ಟಕ್ಕೆ
Volleyball Utthanga School Girls advance to district level
ವಾಲಿಬಾಲ್ ಉತ್ತಂಗಿ ಶಾಲೆ ಬಾಲಕಿಯರು ಜಿಲ್ಲಾ ಮಟ್ಟಕ್ಕೆ ಲೋಕದರ್ಶನ ವರದಿ
ಹೂವಿನಹಡಗಲಿ 7: 2025-26 ನೇ ಸಾಲಿನ 17 ವರ್ಷದ ಒಳಗಿನ ತಾಲೂಕು ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಉತ್ತಂಗಿ ಶಿವಶಂಕರ ಸ್ವಾಮಿ ಸರ್ಕಾರಿ ಪ್ರೌಢಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಗಳಿಸಿ ಸತತ ನಾಲ್ಕನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.ವಿದ್ಯಾರ್ಥಿನಿಯರ ಸಾಧನೆಗೆ ಮುಖ್ಯಗುರು ಮಂಜುನಾಥ ದೈಹಿಕ ಶಿಕ್ಷಕ ನಾಗರಾಜ್ ಶಿಕ್ಷಕ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 