ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ
Voluntary massive blood donation camp
ಹಾವೇರಿ 18: ನಗರದ ಶ್ರೀ ಹೊಸಮಠದ ಬಸವೇಶ್ವರ ಸಮುದಾಯ ಭವನದಲ್ಲಿ ದಿ,19 ಮಂಗಳವಾರ ಮುಂಜಾನೆ 10 ಗಂಟೆಗೆ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಆಸ್ಪತ್ರೆ ಹಾವೇರಿ.ಬಸವಕೇಂದ್ರ ಹೊಸಮಠ, ಹಾವೇರಿ ವಿಶ್ವವಿದ್ಯಾಲಯ, ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ(ಬಿ,ಇಡಿ)ಶ್ರೀ ಬಸವೇಶ್ವರ ಸ್ನಾತಕೋತ್ತರ ಕೇಂದ್ರ ಶ್ರೀ ಹೊಸಮಠ,ಶೂನ್ಯ ಪೌಂಡೇಶನ್,ಭಾರತೀಯ ರೆಸ್ ಕ್ರಾಸ್ ಸಂಸ್ಥೆ,ಹಾವೇರಿ ಹಾಗೂ ಲಯನ್ಸ್ ಕ್ಲಬ್-ಹಾವೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ರಕ್ತ ನೀಡಿ,ಭರವಸೆ ನೀಡಿ,ಜೊತೆಯಾಗಿ ನಾವು ಜೀವ ಉಳಿಸೋಣ ಎಂಬ ಘೋಷ್ಯ ವಾಕ್ಯದೊಂದಿಗೆ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಈ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಪಾಲ್ಗೊಂಡು ಜೀವ ಉಳಿಸುವ ಕಾರ್ಯಕ್ಕೆ ಕೈಜೋಡಿಸಬೇಕೆಂದು ಹೊಸಮಠದ ಬಸವಶಾಂತಲಿಂಗ ಸ್ವಾಮಿಗಳು,ಹಾವೇರಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಎ.ಹೆಚ್.ಕಬ್ಬಿಣಕಂತಿಮಠ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷರಾದ ಸಂಜೀವಕುಮಾರ ನೀರಲಗಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 