ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ
Voter List Comprehensive Special Revision Training
ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ
ಗದಗ 13: ರಾಜ್ಯದ ಎಲ್ಲ ಜಿಲ್ಲೆಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಚುನಾವಣಾ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಿರಸ್ತೆದಾರರು, ಂಐಒಖಿ, ಆಐಒಖಿ ಹಾಗೂ ಖಐಒಖಿ ಸದಸ್ಯರು, ಎಲ್ಲಾ ತಾಲೂಕುಗಳ ಚುನಾವಣಾ ವಿಷಯನಿರ್ವಾಹಕರು ಹಾಗೂ ನಾಲ್ಕು ಮತಕ್ಷೇತ್ರಗಳ ಚುನಾವಣಾ ಸಮಾಲೋಚಕರು ಮುಂತಾದವರಿಗೆ ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ (ಖಋ - ಖಠಿಜಛಿಚಿಟ ಋಣಜಠಿತಜ ಖಜತಠ) ಕುರಿತು ಶನಿವಾರ ತರಬೇತಿ ಏರಿ್ಡಸಲಾಗಿತ್ತು.ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಕುರಿತು ತರಬೇತಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಾದ ವಿ ಅನ್ಬುಕುಮಾರ ಹಾಗೂ ಜಂಟಿ ಚುನಾವಣಾಧಿಕಾರಿ ಯೋಗಿಶ್ವರ ಅವರ ತರಬೇತಿಯ ನೇತ್ರತ್ವದಲ್ಲಿ ಸವಿವರವಾಗಿ ತರಬೇತಿ ಜರುಗಿತು.ಗದಗ ಜಿಲ್ಲೆಯ ಜಿಲ್ಲಾಡಳಿತ ಭವನದ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಜಿಲ್ಲೆಯಿಂದ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿ ಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ ಸೇರಿದಂತೆ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಚುನಾವಣಾ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಿರಸ್ತೆದಾರರು, ಂಐಒಖಿ, ಆಐಒಖಿ ಹಾಗೂ ಖಐಒಖಿ ಸದಸ್ಯರು, ಎಲ್ಲಾ ತಾಲೂಕುಗಳ ಚುನಾವಣಾ ವಿಷಯನಿರ್ವಾಹಕರು ಹಾಗೂ ನಾಲ್ಕು ಮತಕ್ಷೇತ್ರಗಳ ಚುನಾವಣಾ ಸಮಾಲೋಚಕರು ಪಾಲ್ಗೊಂಡಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 