ಆರೋಗ್ಯ ಕೇಂದ್ರದಲ್ಲಿ ಮತದಾನ ಪ್ರತಿಜ್ಞೆ ವಿಧಿ ಸ್ವೀಕಾರ
ಹಾವೇರಿ29: ಜಿಲ್ಲೆಯ ವಿವಿಧ ಸಕರ್ಾರಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳಿಂದ ಮತದಾನದ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.
ಬಂಕಾಪುರ ಸಮುದಾಯ ಆರೋಗ್ಯ ಕೇಂದ್ರ, ಕುಡುಪಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಹಿರೇಕೆರೂರು ತಾಲೂಕು ಆಸ್ಪತ್ರೆ, ಮೇದೂರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಡೂರ ಪ್ರಾಥಮಿಕ ಆರೋಗ್ಯ ಕೇಂದ್ರ, ಆಲದಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕರೂರ ಪ್ರಾಥಮಿಕ ಆರೋಗ್ಯ ಕೇಂದ್ರ, ಚಿಕ್ಕೇರೂರ ಪ್ರಾಥಮಿಕ ಆರೋಗ್ಯ ಕೇಂದ್ರ, ಹಂಸಭಾವಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು, ದಾದಿಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗಳು ಮತದಾನದ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 