ಕಾರ್ಟೂನ ಚಿತ್ರಗಳನ್ನು ಬಿಡಿಸಿ ಮೂಲಕ ಮತದಾನ ಜಾಗೃತಿ
Voting awareness through drawing cartoons
ಗದಗ 21: ಜಿಲ್ಲಾ ಮಟ್ಟದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಗದಗ ಹಾಗೂ ಮತದಾರರ ನೋಂದಣಾಧಿಕಾರಿಗಳಾದ ನಂದಾ ಹಣಬರಟ್ಟಿ ಇವರು ಉಪನಿನಿರ್ದೇಶಕರು, ಮತದಾರರ ನೋಂದಾಣಾಧಿಕಾರಿಗಳು ಹಾಗೂ ತಾಲೂಕು ಪಂಚಾಯತ ನೋಡಲ್ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಂತಹ ಕರ್ತವ್ಯಗಳ ಒತ್ತಡದಲ್ಲಿಯೂ ಸಹ ಕಾರ್ಟೂನ ಚಿತ್ರಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಲೆಯನ್ನು ಮೈಗೂಡಿಸಿಕೊಂಡಿದ್ದು ಇರುತ್ತದೆ. ಮತದಾರ ನೋಂದಣಾಧಿಕಾರಿಗಳಾದ ನಂದಾ ಹಣಬರಟ್ಟಿ ಇವರು ಕಾರ್ಟೂನ ಚಿತ್ರಗಳ ಮೂಲಕ ದಿನಾಂಕ 25ರಂದು ಮತದಾನ ಕುರಿತು ಜಾಗೃತಿಯನ್ನು ಮೂಡಿಸುತ್ತಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 