ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು.
Warm greetings to all Muslim brothers and sisters in the country on the occasion of Bakrid festival.
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು.
ಬೆಳಗಾವಿ 07: ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಎಲ್ಲರ ಬಾಳಿನಲ್ಲಿ ನೆಮ್ಮದಿ ಮತ್ತು ಸಂತೋಷವನ್ನು ತರಲಿ ಎಂದು ಶುಭ ಕೋರಿದ ನಮ್ಮ ಜನಪ್ರಿಯ ಸಂಸದರಾದ ಸನ್ಮಾನ್ಯ ಕೆ ರಾಜಶೇಖರ್ ಹಿಟ್ನಾಳ್ ಸಾಹೇಬ್ರು ಇಂದು ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಬಕ್ರೀದ್ ಹಬ್ಬವನ್ನು ಆಚರಿಸಿದರು. ಈ ರೀತಿಯ ಹಬ್ಬಗಳ ಆಚರಣೆ ಸಹೋದರತ್ವ ,ಸಾಮರಸ್ಯ ಸೌಹರ್ದತೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದರೆ ತಪ್ಪಾಗಲಾರದು .
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 