ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
Warning of deportation if illegal activity is committed: Parade of rowdy sheeters at police station
ಸಂಕೇಶ್ವರ : ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದರೆ ಕಠಿಣ ಕ್ರಮದ ಜೊತೆಗೆ ಜಿಲ್ಲೆಯಿಂದ ಗಡಿಪಾರು ಮಾಡುವದಾಗಿ ಸಂಕೇಶ್ವರದ ಪೊಲೀಸ್ ಇನ್ಸ್ಪೆಕ್ಟರ್ ಶಿವಶರಣ ಅವಜಿ ಅವರು ರೌಡಿಶೀಟರ್ ಗಳಿಗೆ ಖಡಕಾಗಿ ಎಚ್ಚರಿಕೆ ನೀಡಿದರು.
ದಿ. 26 ರಂದು ಬೆಳಿಗ್ಗೆ ಗಂಟೆಗೆ ಸಂಕೇಶ್ವರ ಪೊಲೀಸ್ ಠಾಣಾ ಆವರಣದಲ್ಲಿ ಪಿ ಐ ಶಿವಶರಣ ಅವಜಿ ಅವರು ರೌಡಿ ಪರೆಡ್ ತೆಗೆದುಕೊಂಡಿದರು.
ಸದರಿ 22 ರೌಡಿ ಜನರಿಗೆ ಕಾನೂನು ತಿಳುವಳಿಕೆ ನೀಡಿ ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ತಿಳುವಳಿಕೆ ನೀಡಿದ್ದಾರೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿ ಆಗದಂತೆ ಸೂಕ್ತ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೆ ಒಂದು ವೇಳೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾದರೆ ಪ್ರಕರಣದ ದಾಖಲಿಸಿ , ಜಿಲ್ಲೆಯಿಂದ ಗಡಿಪಾರು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 